ಹಸಿರು ವಲಯದಿಂದ ಕೆಂಪು ವಲಯದತ್ತ ಬೆಣ್ಣೆ ನಗರಿ: 1 ವರ್ಷದ ಮಗು ಸೇರಿ 6 ಜನ ಸೋಂಕಿತರು ಪತ್ತೆ - ದಾವಣಗೆರೆ ಲಾಕ್​ಡೌನ್​

🎬 Watch Now: Feature Video

thumbnail

By

Published : May 1, 2020, 5:02 PM IST

ಕಳೆದ ಮೂರು ದಿನಗಳಿಂದ ಬೆಣ್ಣೆನಗರಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಒಂದೇ ದಿನದಲ್ಲಿ 1 ವರ್ಷದ ಮಗು ಸೇರಿದಂತೆ ಆರು ಮಂದಿಗೆ ಕೊರೊನಾ ದೃಢಪಟ್ಟಿದೆ. ಹಸಿರು ವಲಯದಲ್ಲಿದ್ದ ದಾವಣಗೆರೆ ಕೆಂಪು ವಲಯದತ್ತ ಹೋಗುತ್ತಿದೆಯಾ ಎಂಬ ಆತಂಕ ಶುರುವಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಜಿಲ್ಲಾಧಿಕಾರಿ ಕಚೇರಿಯಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.