ಹಜ್ ಯಾತ್ರೆಗೆ ತೆರಳಬೇಕಿದ್ದ ಧಾರವಾಡದ ಒಂದೇ ಕುಟುಂಬದ 7 ಮಂದಿ ಮಸಣಕ್ಕೆ! - ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತ,
🎬 Watch Now: Feature Video
ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಧಾರವಾಡದ ಒಂದೇ ಕುಟುಂಬದ 7 ಮಂದಿ ಮೃತಪಟ್ಟಿದ್ದಾರೆ. ಭೀಕರ ಘಟನೆಯಲ್ಲಿ ಇಡೀ ಕುಟುಂಬವೇ ವಿಧಿಯಾಟಕ್ಕೆ ಬಲಿಯಾಗಿರುವುದು ದುರಂತವೇ ಸರಿ.