ರಾಜ್ಯಾದ್ಯಂತ 72 ನೇ ಗಣರಾಜ್ಯೋತ್ಸವದ ಸಂಭ್ರಮ.. ಸಚಿವರು, ಶಾಸಕರಿಂದ ಧ್ವಜಾರೋಹಣ - ರಾಜ್ಯಾದ್ಯಂತ 72 ನೇ ಗಣರಾಜ್ಯೋತ್ಸವದ ಸಂಭ್ರಮ
🎬 Watch Now: Feature Video
ರಾಜ್ಯಾದ್ಯಂತ 72ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಬೆಂಗಳೂರು, ಧಾರವಾಡ, ಗದಗ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಚಿಕ್ಕಬಳ್ಳಾಪುರ, ಮೈಸೂರು, ಕೊಪ್ಪಳ, ವಿಜಯಪುರ, ದಾವಣಗೆರೆ ಸೇರಿ ರಾಜ್ಯಾದ್ಯಂತ ಶಾಸಕರು, ಸಚಿವರು ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಕುರಿತ ಒಂದು ವಿಡಿಯೋ ಇಲ್ಲಿದೆ.