73 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ... ಮದುವಣಗಿತ್ತಿಯಂತೆ ಸಿಂಗಾರಗೊಂಡ ಗ್ರಾಂ.ಪ. - nelamangal latest news
🎬 Watch Now: Feature Video
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತಿಯಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಆಚರಿಸಲಾಯಿತು. ಪಂಚಾಯತಿ ಅಧ್ಯಕ್ಷೆ ಸೌಮ್ಯ ನಟರಾಜು ಧ್ವಜರೋಹಣ ಮಾಡಿದರು. 73 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಇಡೀ ಗ್ರಾಮ ಪಂಚಾಯತಿಯನ್ನ ಮದುಮಗಳಂತೆ ಹೂವಿನಿಂದ ಸಿಂಗಾರ ಮಾಡಿಲಾಗಿತ್ತು.