75 ನೇ ಸ್ವಾತಂತ್ರ್ಯ ದಿನಾಚರಣೆ .. ಮಾಣಿಕ್ ಷಾ ಮೈದಾನದಿಂದ ಗ್ರೌಂಡ್ ರಿಪೋರ್ಟ್ - Independence Day celebration
🎬 Watch Now: Feature Video
ಬೆಂಗಳೂರು: 75 ನೇ ಸ್ವಾತಂತ್ರ್ಯ ದಿನ ಆಚರಣೆಗೆ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಕೋವಿಡ್ ನಿಯಮ ಪಾಲಿಸುವ ಮೂಲಕ ಸರಳವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ. ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದು, ನಂತರ ಪಥಸಂಚಲನ ಹಾಗೂ ರಾಜ್ಯ ಉದ್ದೇಶಿಸಿ ಮುಖ್ಯಮಂತ್ರಿಗಳು ಭಾಷಣ ನಡೆಸಲಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತೆ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ ನೋಡಿ.