ತೊಗರಿ ನಾಡಲ್ಲಿ 3 ದಿನಗಳ ಅಕ್ಷರ ಜಾತ್ರೆಗೆ ಅದ್ಧೂರಿ ಚಾಲನೆ - ನಾಡು, ನುಡಿಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ-ಸಿಎಂ ಯಡಿಯೂರಪ್ಪ
🎬 Watch Now: Feature Video
ತೊಗರಿಯ ನಾಡು, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. 3 ದಿನಗಳ ಅಕ್ಷರ ಜಾತ್ರೆಯಲ್ಲಿ ಇಂದು ಏನೆಲ್ಲಾ ನಡೆಯಿತು ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ...