ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾದ ಕುಸ್ತಿಹಬ್ಬದ ವಿಹಂಗಮ ನೋಟ - beautiful view of wrestling
🎬 Watch Now: Feature Video
ಧಾರವಾಡ: ಕರ್ನಾಟಕ ಕಲಾ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಕರ್ನಾಟಕ ಕುಸ್ತಿ ಹಬ್ಬದ ವಿಹಂಗಮ ನೋಟಗಳು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿವೆ. ಕೆಸಿಡಿ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ 2ನೇ ದಿನದ ಕುಸ್ತಿ ಪಂದ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈದಾನದಲ್ಲಿ ನಿರ್ಮಾಣ ಮಾಡಿರುವ ಮೂರು ಕುಸ್ತಿ ಕಣಗಳ ಸುಂದರ ನೋಟ ಕಣ್ಮನ ಸೆಳೆಯುತ್ತಿದೆ. ಥೇಟ್ ಸಿನಿಮಾ ಶೈಲಿಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಕ್ಕೆ ಇಂದು ಸಾವಿರಾರು ಜನರು ಆಗಮಿಸಿದ್ದಾರೆ.