ನದಿ ನೀರಿನಲ್ಲಿ ತೇಲಿ ಬಂತು ಬೃಹತ್ ​ಗಾತ್ರದ ಮೀನು - ವಿಡಿಯೋ - ಚಿಕ್ಕೋಡಿ

🎬 Watch Now: Feature Video

thumbnail

By

Published : Aug 7, 2020, 3:30 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಬೃಹತ್​ ಗಾತ್ರದ ಮೀನೊಂದು ಪತ್ತೆಯಾಗಿದೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿಯ ಮಾರ್ಕಂಡೇಯ ನದಿ ಪ್ರವಾಹದಲ್ಲಿ ಮೀನು ಕಂಡುಬಂದಿದ್ದು, ಸ್ಥಳೀಯರ ಮೊಬೈಲ್​ನಲ್ಲಿ ಈ ದೃಶ್ಯ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.