ಕ್ಲಸ್ಟರ್ ಹಾಟ್ಸ್ಪಾಟ್: ಮಂಗಳೂರಿನಲ್ಲಿ ಕೊರೊನಾ ಸೋಂಕಿತನಿಗೆ ಚಿಕಿತ್ಸೆ!
🎬 Watch Now: Feature Video
ಮಂಗಳೂರು: ಕೊರೊನಾ ವೈರಸ್ ಹರಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಕ್ಲಸ್ಟರ್ ಹಾಟ್ಸ್ಪಾಟ್ ಆಗಿ ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ 13 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ನಿನ್ನೆ ಮತ್ತೊಬ್ಬನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು , ಈ ವ್ಯಕ್ತಿಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.