thumbnail

By

Published : Sep 28, 2020, 1:10 PM IST

ETV Bharat / Videos

ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ಅಜ್ಜಿಯ ಸಖತ್ ಡ್ಯಾನ್ಸ್ - ವಿಡಿಯೋ ನೋಡಿ

ಬೆಂಗಳೂರು: ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಇತರೆ ಸಂಘಟನೆಗಳು ಬೆಂಗಳೂರಿನ ಟೌನ್​ಹಾಲ್​ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ವೇಳೆ ಅಜ್ಜಿಯೊಬ್ಬರು ನೃತ್ಯಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.