ಚಿಕ್ಕೋಡಿ: ಸರ್ಕಾರದ ಮುಖ್ಯ ಸಚೇತಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ - chief executive of the government

🎬 Watch Now: Feature Video

thumbnail

By

Published : Apr 24, 2020, 3:17 PM IST

ಚಿಕ್ಕೋಡಿ: ಪಿಡಬ್ಲೂಡಿ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡಯಿತು. ಕೊರೊನಾ ಸೋಂಕು ತಡೆಗಟ್ಟುವ ಮುಂಜಾಗ್ರಾತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಕವಟಗಿಮಠ,‌‌ ತಹಶೀಲ್ದಾರ್​ ಸೇರಿ ಎಲ್ಲ ವಿಭಾಗದ ಅಧಿಕಾರಿಗಳ ಜೊತೆ ನಡೆದ ಸಭೆ ನಡೆಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.