ಚಿತ್ರದುರ್ಗದ ಗೋನೂರು ನಿರಾಶ್ರಿತರ ಕೇಂದ್ರ ರಾಜ್ಯಕ್ಕೆ ಮಾದರಿ - Chitradurga City
🎬 Watch Now: Feature Video
ಅವರೆಲ್ಲಾ ಬೇರೆ ಬೇರೆ ಕಾರಣಗಳಿಂದ ಹೆತ್ತ ಮಕ್ಕಳಿಂದಲೇ ನಿರ್ಲಕ್ಷ್ಯಕ್ಕೊಳಗಾಗಿ ಬೀದಿಗೆ ಬಿದ್ದವರು. ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡುತ್ತಾ ಹೀನಾಯವಾಗಿ ಬದುಕುತ್ತಿದ್ದವರು, ಆದ್ರೆ ಅಧಿಕಾರಿಯೊಬ್ಬರ ಪ್ರಾಮಾಣಿಕ ಕರ್ತವ್ಯದಿಂದ ಯಾರಿಗೂ ಬೇಡವಾಗಿದ್ದ ಹಿರಿಯ ಜೀವಗಳು ಸ್ವಾಭಿಮಾನದಿಂದ ಬದುಕುವಂತಾಗಿದೆ. ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ...