ಮಡಿಕೇರಿ ನ್ಯಾಯಾಲಯದ ಆವರಣದಲ್ಲೇ ಇಬ್ಬರ ನಡುವೆ ಹೊಡೆದಾಟ: ವಿಡಿಯೋ ವೈರಲ್ - A quarrel between two People on the court premises at Madikeri
🎬 Watch Now: Feature Video
ಕೊಡಗು: ಮಡಿಕೇರಿಯ ನ್ಯಾಯಾಲಯದ ಆವರಣದಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಗಳ ಮಾಡಿಕೊಂಡ ಆ ಇಬ್ಬರು ವ್ಯಕ್ತಿಗಳು ಯಾರು ಎಂಬವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.