ರಸ್ತೆ ಕಾಮಗಾರಿ ಹಿನ್ನೆಲೆ: ತುರುವೇಕೆರೆಯಲ್ಲಿ ಬಿಜೆಪಿ ಶಾಸಕ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ - ತುಮಕೂರು ಸುದ್ದಿ
🎬 Watch Now: Feature Video
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕುರುಬರಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ವೇಳೆ ಜೆಡಿಎಸ್ ಕಾರ್ಯಕರ್ತರು ಮತ್ತು ಬಿಜೆಪಿ ಶಾಸಕ ಮಸಾಲೆ ಜಯರಾಂ ನಡುವೆ ಮಾತಿನ ಚಕಮಕಿ ನಡೆದಿದೆ. ಸುಮಾರು 10 ನಿಮಿಷಗಳ ಕಾಲ ತಳ್ಳಾಟ ನೂಕಾಟ ನಡೆದ ಪರಿಣಾಮ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.