ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ.. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ - terrible road accident
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9112393-282-9112393-1602241576787.jpg)
ಕಲಬುರಗಿ: ಬೈಕ್ ಮತ್ತು ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಧಾನೇಶ್ವರಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಬೈಕ್ ಸವಾರರು ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.