ರಾಯಚೂರಿನಲ್ಲಿ ಕಾಲೇಜು ಮುಂದೆ ನಿಲ್ಲಿಸಿದ್ದ ಬೈಕ್​ ಎಗರಿಸಿದ ಕಳ್ಳ: ಕೃತ್ಯ ಸಿಸಿಟಿವಿಯಲ್ಲಿ ಸೆರೆ - Netaji Police Station

🎬 Watch Now: Feature Video

thumbnail

By

Published : Jun 27, 2020, 4:33 PM IST

ಕಾಲೇಜು ಸಿಬ್ಬಂದಿ ಲಾಕ್​​ ಮಾಡಿ ನಿಲ್ಲಿಸಿದ್ದ ಬೈಕ್​ ಅನ್ನು ಹಗಲು ಹೊತ್ತಲ್ಲೇ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳ್ಳನ ಕೈಚಳಕ ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ನೇತಾಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.