ನಮೋಗಾಗಿ ದೀರ್ಘದಂಡ ನಮಸ್ಕಾರ ಹಾಕಿದ ಯುವಕ - undefined
🎬 Watch Now: Feature Video
ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾದರೆ ದೀರ್ಘದಂಡ ನಮಸ್ಕಾರ ಹಾಕುವುದಾಗಿ ಹರಕೆ ಹೊತ್ತಿದ್ದ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಬಸಾಪುರ ಗ್ರಾಮದ ನಿವಾಸಿ ಮುದ್ದಪ್ಪ ಛಲವಾದಿ ಭಾಜಾ -ಭಜಂತ್ರಿಯೊಂದಿಗೆ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ದೇವಾಲಯದವರೆಗೆ ದೀರ್ಘ ದಂಡ ನಮಸ್ಕಾರ ಹಾಕಿ, ಹರಕೆ ತೀರಿಸಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು, ಗ್ರಾಮಸ್ಥರು ಮುದಪ್ಪಗೆ ಸಾಥ್ ನೀಡಿದರು.