ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಳ್ಳಾರಿಯಲ್ಲಿ ಎಬಿವಿಪಿ ಪ್ರತಿಭಟನೆ.. - ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10362435-thumbnail-3x2-ckm.jpg)
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ವತಿಯಿಂದ ಇಂದು ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಎಬಿವಿಪಿಯ ಸದಸ್ಯರಾದ ನಗರ ಕಾರ್ಯದರ್ಶಿ ಹೊನ್ನೂರ ಸ್ವಾಮಿ, ಕೌಶಿಕ್ ಮತ್ತು ಇನ್ನಿತರರು ಭಾಗವಹಿಸಿದ್ದರು.