ಕೂಡ್ಲಿಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಸರಣಿ ಅಫಘಾತ: ಘಟನೆಯ ಗ್ರೌಂಡ್ ರಿಪೋರ್ಟ್ - ಕೂಡ್ಲಿಗಿ ರಾಷ್ಟ್ರೀಯ ಹೆದ್ದಾರಿ ಲಾರಿ ಅಫಘಾತ ಲೆಟೆಸ್ಟ್ ನ್ಯೂಸ್
🎬 Watch Now: Feature Video

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಚಿತ್ರದುರ್ಗ - ಕೂಡ್ಲಿಗಿ ರಸ್ತೆಯಲ್ಲಿ ಮೂರು ಲಾರಿಗಳ ಸರಣಿ ಅಪಘಾತ ನಡೆಸಿದ್ದು, ಸ್ಥಳದಲ್ಲಿಯೇ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಕುರಿತು ಘಟನಾ ಸ್ಥಳದಿಂದ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ