ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿ

🎬 Watch Now: Feature Video

thumbnail

By

Published : Nov 24, 2020, 1:10 PM IST

ಕಲಬುರಗಿ: ಬೈಕ್​​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಫರತಾಬಾದ್ ಬಳಿ ನಡೆದಿದೆ. ಫರತಾಬಾದ್​​ ಹಾಗರಗುಂಡಗಿ ರಸ್ತೆಯಲ್ಲಿ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಲವಗಾ ಗ್ರಾಮದ ಕುಮಾರ್ (23) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.