ಚಿಕ್ಕಮಗಳೂರಿನಲ್ಲಿ ರಸ್ತೆ ಅಪಘಾತ: ತಪ್ಪಿದ ಅನಾಹುತ... ಸಿಸಿಟಿವಿ ವಿಡಿಯೋ - accident video
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4846284-thumbnail-3x2-med.jpg)
ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಣಜೂರು ತಿರುವಿನಲ್ಲಿ ಈ ಘಟನೆ ನಡೆದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ