ಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ - ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
🎬 Watch Now: Feature Video
ಹೆಚ್ಚು ಅಂಕ ಪಡೆದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಆಗಸ್ಟ್. 18 ರಂದು ದಾವಣಗೆರೆಯ ಶ್ರೀ ಬೀರೇಶ್ವರ ವಿದ್ಯಾವರ್ಧಕ ಸಂಘದಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಕೆ. ಮಲ್ಲಪ್ಪ ತಿಳಿಸಿದರು.