ಹಾಡುಗಳ ಮೂಲಕ ಪುನೀತ್ ರಾಜ್‍ಕುಮಾರ್ ನುಡಿ ನಮನ.. ಈಟಿವಿ ವಾಕ್ ಥ್ರೂ - Actor puneeth rajkumar tribute
🎬 Watch Now: Feature Video
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣದಿಂದ ಕನ್ನಡ ಅಲ್ಲದೇ ದಕ್ಷಿಣ ಭಾರತದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ಪುನೀತ್ ಅವರ ಅಗಲಿಕೆಯ ಸ್ಮರಣೆಗಾಗಿ ಇಂದು(ನ.16) ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಿತ್ರರಂಗದಿಂದ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಗೀತ ನಿರ್ದೇಶಕ ಗುರು ಕಿರಣ್ ತಂಡದಿಂದ ಹಾಡುಗಳ ಮೂಲಕ ಪುನೀತ್ ಅವರ ಸ್ಮರಣೆ ಮಾಡಲಾಗುತ್ತಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಈಟಿವಿ ಭಾರತ್ ನಡೆಸಿದ ವಾಕ್ ಥ್ರೂ ಇಲ್ಲಿದೆ..