ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಯಾರು ಕಾರಣ? ಈ ಬಗ್ಗೆ ಯಾರು, ಏನಂದ್ರು? ಈ ವಿಡಿಯೋ ನೋಡಿ.. - ಸಾರಾ ಮಹೇಶ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12407010-thumbnail-3x2-bngnew.jpg)
ಕನ್ನಡ ಚಿತ್ರರಂಗದ ಹೆಸರಾಂತ ನಟ ದಿ.ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಆಗಿನ ಸಿಎಂ ಕುಮಾರಸ್ವಾಮಿ ಬಳಿಗೆ ಹೋದಾಗ, ಅವರು ಮನವಿ ಪತ್ರವನ್ನು ಎಸೆದುಬಿಟ್ಟಿದ್ದರು ಎಂದು ಸಂಸದೆ ಸುಮಲತಾ ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ದನಿಗೂಡಿಸಿದ ಹಿರಿಯ ನಟ ದೊಡ್ಡಣ್ಣ, ಸ್ಮಾರಕ ನಿರ್ಮಾಣ ಕುಮಾರಸ್ವಾಮಿ ಕಾರಣರಲ್ಲ, ಯಡಿಯೂರಪ್ಪನವರು ಕಾರಣಕರ್ತರು ಎಂದು ಹೇಳಿಕೆ ನೀಡಿದ್ದಾರೆ. ಈ ಕುರಿತಾಗಿ ಶಾಸಕರಾದ ಸಾರಾ ಮಹೇಶ್, ಡಿಸಿ ತಮ್ಮಣ್ಣ ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಸ್ಮಾರಕ ಕುರಿತ ಪರ-ವಿರೋಧದ ಹೇಳಿಕೆಗಳು ಇಲ್ಲಿವೆ..