ಸಿಸಿಬಿ ಕಚೇರಿಯಲ್ಲಿ ನಟಿ ರಾಗಿಣಿ... ಪ್ರತ್ಯಕ್ಷ ವರದಿ - Actress Ragini is in CCB office
🎬 Watch Now: Feature Video
ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿ ಶಾಕ್ ನೀಡಿದ್ದ ಸಿಸಿಬಿ ಪೊಲೀಸರು, ಸದ್ಯ ರಾಗಿಣಿಯನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟಿಲ್ ಹಾಗೂ ಡಿಸಿಪಿ ರವಿ ಕುಮಾರ್ ವಿಚಾರಣೆ ನಡೆಸಿದ್ದು, ಬಂಧಿತ ರವಿಶಂಕರ್ ಕೂಡಾ ಈ ವೇಳೆ ವಿಚಾರಣೆಗೆ ಒಳಪಡಲಿದ್ದಾರೆ. ಪ್ರಸ್ತುತ ಘಟನೆಯ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.