ನಟಿ ಸಂಜನಾ ಗಲ್ರಾನಿ ಸಿಸಿಬಿ ವಶಕ್ಕೆ: ಗ್ರೌಂಡ್ ರಿಪೋರ್ಟ್ - Actress Sanjana Galrani ccb investigation
🎬 Watch Now: Feature Video
ಬೆಂಗಳೂರು ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ದಿನೇ-ದಿನೇ ಹೊಸ ವಿಚಾರಗಳು ಪತ್ತೆಯಾಗುತ್ತಿವೆ. ಇಂದು ಬೆಳ್ಳಂಬೆಳಗ್ಗೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ತಂಡ ದಾಳಿ ನಡೆಸಿ ಸಂಜನಾಗೆ ಶಾಕ್ ಕೊಟ್ಟಿದೆ. ಸದ್ಯ ನಟಿ ಸಂಜನಾ ಸಿಸಿಬಿ ವಶದಲ್ಲಿದ್ದು, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಡಿಸಿಪಿ ರವಿಕುಮಾರ್ ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಕಚೇರಿಯ ಸುತ್ತಮುತ್ತ ಪೊಲೀಸರ ಬಿಗಿ ಭದ್ರತೆ ಇದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ...
Last Updated : Sep 8, 2020, 1:02 PM IST