ಎಕ್ಸ್ಕ್ಲೂಸಿವ್ ಸಂದರ್ಶನ: ಮುತ್ತಪ್ಪ ರೈ ಬಗ್ಗೆ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಹೇಳಿದ್ದೇನು? - ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್
🎬 Watch Now: Feature Video
ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ನಿಧನಕ್ಕೆ ಹಿರಿಯ ಪತ್ರಕರ್ತ ಅಗ್ನಿ ಶ್ರೀಧರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮುತ್ತಪ್ಪ ರೈ ಮೊದಲು ಏನಾಗಿದ್ದರು ಹಾಗೂ ಅಂಡರ್ ವರ್ಲ್ಡ್ ದುನಿಯಾಕ್ಕೆ ಬಂದಿದ್ದು ಯಾಕೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಈಟಿವಿ ಭಾರತದೊಂದಿಗೆ ಅವರು ಹಳೆಯ ದಿನಗಳ ಕುರಿತು ವಿಸ್ತೃತವಾಗಿ ಮಾತನಾಡಿದ್ದಾರೆ.