ಸಿದ್ದಗಂಗಾ ಮಠದಲ್ಲಿ ಕೃಷಿ, ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಚಾಲನೆ - ತುಮಕೂರು ಸಿದ್ದಗಂಗಾ ಮಠ
🎬 Watch Now: Feature Video
ತುಮಕೂರು: ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವದ ಅಂಗವಾಗಿ 15 ದಿನಗಳ ಕಾಲ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ ಚಾಲನೆ ನೀಡಿದರು. ಜಾತ್ರಾ ಮಹೋತ್ಸವದ ಹಿನ್ನೆಲೆ ಮಠದ ಅವರಣ ವಿದ್ಯುತ್ ದೀಪದ ಅಲಂಕಾರದಿಂದ ಕಂಗೊಳಿಸುತ್ತಿದೆ.
Last Updated : Feb 13, 2020, 4:03 AM IST