ಗಂಗಾವತಿಯಲ್ಲಿ ಬೃಹತ್ ಏಡ್ಸ್ ಜಾಗೃತಿ ಜಾಥಾ - ವಿಶ್ವ ಏಡ್ಸ್ ದಿನಾಚರಣೆ ಜಾಥಾ ಲೇಟೆಸ್ಟ್ ನ್ಯೂಸ್
🎬 Watch Now: Feature Video
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಕಲಬುರಗಿಯಲ್ಲಿ ಬೃಹತ್ ಜಾಗೃತಿ ಜಾಥಾ ನಡೆಸಲಾಯ್ತು.ಆರೋಗ್ಯ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಜಂಟಿ ಪ್ರಾಯೋಜಕತ್ವದಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ ಕುಷ್ಟಗಿಯ ಗೀಗಿ ಪದ, ಸಿದ್ದಾಪುರದ ಹಗಲು ವೇಷಗಾರರು, ನಗರದ ಬ್ಯಾಂಡ್ ಸೆಟ್, ಜಾಂಜ್ ತಾಷಾ ಕಲಾ ತಂಡಗಳು ಸಾಥ್ ನೀಡಿದ್ದವು. ಸರ್ಕಾರಿ ಆಸ್ಪತ್ರೆಯಿಂದ ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಜಾಥಾದಲ್ಲಿ ಸುಮಾರು ಎರಡು ಸಾವಿರಕ್ಕು ಹೆಚ್ಚು ಜನ ಪಾಲ್ಗೊಂಡಿದ್ದರು.