ಜೆಎನ್ಯು ಹಲ್ಲೆ ಪ್ರಕರಣ.. ಯಾದಗಿರಿಯಲ್ಲಿ ಎಐಡಿಎಸ್‌ಒ ಕಾರ್ಯಕರ್ತರ ಪ್ರತಿಭಟನೆ - JNU Issue
🎬 Watch Now: Feature Video
ಯಾದಗಿರಿ:ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ನಗರದಲ್ಲಿ ಎಐಡಿಎಸ್ಒ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣದ ತನಿಖೆ ಸಂಬಂಧ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.