ಸಿಗದ ವೇತನ: ಎಐಯುಟಿಯುಸಿ ನೇತೃತ್ವದಲ್ಲಿ ಗುತ್ತಿಗೆ ನೌಕರರ ಪ್ರತಿಭಟನೆ - aiutuc protests

🎬 Watch Now: Feature Video

thumbnail

By

Published : Aug 27, 2020, 4:12 PM IST

ಸರ್ಕಾರಿ ಹಾಸ್ಟೆಲ್ ಹೊರ ಗುತ್ತಿಗೆ ಕಾರ್ಮಿಕರಿಗೆ ಲಾಕ್​ಡೌನ್​ ಆರಂಭವಾದಾಗಿನಿಂದ ವೇತನ ನಿಲ್ಲಿಸಲಾಗಿದೆ. ಇದರಿಂದ ಜಿಲ್ಲೆಯ ಸುಮಾರು 2 ಸಾವಿರ ಕಾರ್ಮಿಕರ ಬದುಕು ಅತಂತ್ರವಾಗಿದೆ. ಕೂಡಲೇ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಎಐಯುಟಿಯುಸಿ ನೇತೃತ್ವದಲ್ಲಿ ಸರ್ಕಾರವನ್ನು ಒತ್ತಾಯಿಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.