ಅಕ್ರಮ ಸಕ್ರಮ ಯೋಜನೆಗೆ ಚಾಲನೆ: ಲಂಚ ಕೇಳಿದ್ರೆ ಅಧಿಕಾರಿಗಳನ್ನು ಮನೆಗೆ ಕಳಿಸ್ತಾರಂತೆ ಸಿಎಂ - akarama sakrama scheme news
🎬 Watch Now: Feature Video

ರಾಜ್ಯ ಬಿಜೆಪಿ ಸರ್ಕಾರ ಮಹತ್ವಾಕಾಂಕ್ಷೆಯ ಅಕ್ರಮ-ಸಕ್ರಮ ಯೋಜನೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದು, ಸಕ್ರಮಕ್ಕೆ ಲಂಚ ಕೇಳಿದ್ರೆ ಅಧಿಕಾರಿಗಳನ್ನು ಮನೆಗೆ ಕಳಿಸುವ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಹಂತ ಹಂತವಾಗಿ ರಾಜ್ಯಾದ್ಯಂತ ಯೋಜನೆ ವಿಸ್ತರಿಸುವುದಾಗಿ ಘೋಷಣೆ ಮಾಡಿದ್ದಾರೆ.