ಮದ್ಯದ ಅಂಗಡಿಯಂತಾದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ.. ಮೊದಲು ಆಗ್ಬೇಕಿದೆ ಸ್ವಚ್ಛತೆ ಚಿಕಿತ್ಸೆ! - chikkamagalore hospital news

🎬 Watch Now: Feature Video

thumbnail

By

Published : Sep 20, 2019, 12:33 PM IST

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಒಂಚೂರು ಸ್ವಚ್ಛವಾಗಿಲ್ಲ. ಎಲ್ಲೆಂದರಲ್ಲಿ ಮದ್ಯದ ಪ್ಯಾಕೆಟ್​ಗಳು ಬಿದ್ದಿವೆ. ಆಸ್ಪತ್ರೆಗೆ ಬರುವ ರೋಗಿಗಳು ಕುಡಿದು ಬಿಸಾಡಿದ ಮದ್ಯದ ಪ್ಯಾಕೆಟ್​ಗಳು ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷಕ್ಕೆ ಕೈಗನ್ನಡಿಯಾಗಿದೆ. ಆರೋಗ್ಯ ಕಾಪಾಡಬೇಕಾದ ಸ್ಥಳದಲ್ಲಿ ಈ ರೀತಿಯ ಅನಾಚಾರ ನಡೆಯುತ್ತಿದ್ದು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯವೇ ಇದಕ್ಕೆಲ್ಲ ಕಾರಣ ಎಂಬ ಆರೋಪ ಕೇಳಿ ಬಂದಿವೆ. ಸದ್ಯ ಸಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ವಿಡಿಯೋ ಹರಿದಾಡ್ತಿದ್ದು, ಸ್ವಚ್ಛತೆಗೆ ಆದ್ಯತೆ ನೀಡದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.