ಜುಲೈ 5 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರದಂದು ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ರಾಕೇಶ್ ಕುಮಾರ್ - ತುಮಕೂರು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7838133-409-7838133-1593537131848.jpg)
ತುಮಕೂರು: ಕೋವಿಡ್-19 ಸೋಂಕು ನಿಯಂತ್ರಣ ಸಂಬಂಧ ಚಾಲ್ತಿಯಲ್ಲಿರುವ ಮುಂಜಾಗೃತ ಕ್ರಮಗಳ ಹಿನ್ನೆಲೆಯಲ್ಲಿ ಜುಲೈ 15 ರಿಂದ ಆಗಸ್ಟ್ 2 ರವರೆಗೆ ಎಲ್ಲಾ ಭಾನುವಾರಗಳಂದು ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.