ಆಸ್ಪತ್ರೆಯಲ್ಲೇ ಬಿದ್ದು ನರಳಾಡಿದ ಮೂರ್ಛೆ ರೋಗಿ... ಹುಬ್ಬಳ್ಳಿ ಕಿಮ್ಸ್​ ವೈದ್ಯರ ನಿರ್ಲಕ್ಷ್ಯ?

🎬 Watch Now: Feature Video

thumbnail

By

Published : Sep 17, 2019, 5:10 AM IST

ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ರೋಗಿವೋರ್ವ ಬೆಡ್​ನಿಂದ ಬಿದ್ದು ನರಳಾಡುತ್ತಿದ್ದರೆ ಅಲ್ಲಿನ ವೈದ್ಯ ಸಿಬ್ಬಂದಿ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ದೂರಲಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಆಸ್ಪತ್ರೆ ನಿರ್ದೇಶಕರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.