ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಂಗಡಿಗೆ ನುಗ್ಗಿದ ಅಲ್ಟೋ ಕಾರು - dakshina kannada news

🎬 Watch Now: Feature Video

thumbnail

By

Published : Oct 10, 2019, 5:11 AM IST

ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ತೀರ್ಥಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ. ರಥಬೀದಿಯಲ್ಲಿನ ಸರ್ಕಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.