ಮಹಾನಾಯಕ ಧಾರಾವಾಹಿ ಬ್ಯಾನರ್ ಹಾಕಿ ಅಂಬೇಡ್ಕರ್ ಅಭಿಮಾನಿಗಳ ಸಂಭ್ರಮಾಚರಣೆ - ಝೀ ಕನ್ನಡ ವಾಹಿನಿ
🎬 Watch Now: Feature Video
ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ಬೆಂಬಲಿಸಿ ಸುರಪುರ ನಗರದ ಬಸ್ ನಿಲ್ದಾಣ ಬಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಮಹಾನಾಯಕ ಬ್ಯಾನರ್ ಹಾಕಿ ಅಂಬೇಡ್ಕರ್ ಅಭಿಮಾನಿಗಳು ಸಂಭ್ರಮ ಆಚರಿಸಿದರು.