ರಿಮ್ಸ್ ಆಸ್ಪತ್ರೆ ಬಳಿ ಟ್ರಾಫಿಕ್ನಲ್ಲಿ ಸಿಲುಕಿದ ಆ್ಯಂಬುಲೆನ್ಸ್ - ಟ್ರಾಫಿಕ್ನಲ್ಲಿ ಸಿಲುಕಿದ ಆ್ಯಂಬುಲೆನ್ಸ್
🎬 Watch Now: Feature Video
ರಾಯಚೂರಿನ ರಿಮ್ಸ್ ಆಸ್ಪತ್ರೆ ಸಮೀಪದ ಹೆದ್ದಾರಿ ಬಳಿ ಟ್ರಾಫಿಕ್ನಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡು ರೋಗಿ ಪರದಾಡುವಂತಾಯಿತು. ಹೆದ್ದಾರಿ ಪಕ್ಕದಲ್ಲೇ ಇರುವ ಹತ್ತಿ ಫ್ಯಾಕ್ಟರಿಗೆ ಬರುತ್ತಿರುವ ವಾಹನಗಳನ್ನ ರಸ್ತೆ ಪಕ್ಕದಲ್ಲೇ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎನ್ನಲಾಗಿದೆ.