ಸಚಿವ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಉದ್ಘಾಟಿಸಲಿರುವ ಅಮಿತ್ ಶಾ - sugar factory owned Minister Nirani
🎬 Watch Now: Feature Video
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ಇರುವ ನಿರಾಣಿ ಗ್ರೂಪ್ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಈ ಹಿನ್ನೆಲೆ ನೂತನ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಮುರಗೇಶ ನಿರಾಣಿ ಅವರು ನಾಳೆ ನಡೆಯುವ ಕಾರ್ಯಕ್ರಮದ ಸಿದ್ದತೆಯ ಪರಿಶೀಲನೆ ನಡೆಸಿದರು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವ ಉದ್ದೇಶದಿಂದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವ ನಿರಾಣಿ ಸಮಗ್ರ ಮಾಹಿತಿ ನೀಡಿದ್ದಾರೆ.
Last Updated : Jan 16, 2021, 8:14 PM IST