ಉಪ ಕದನದಲ್ಲಿ ಗೆಲುವಿಗಾಗಿ ಆನಂದ್ ಸಿಂಗ್ ಭರ್ಜರಿ ಪ್ರಚಾರ - Anand Singh Bharjari campaign ballari
🎬 Watch Now: Feature Video
ರೋಚಕ ಕದನವಾಗಿ ಮಾರ್ಪಟ್ಟಿರುವ ವಿಜಯನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಸುತ್ತಾಡಿ ಮತದಾರನ ಮನವೊಲಿಕೆಗಾಗಿ ನಾನಾ ರೀತಿಯ ತಂತ್ರ, ಪ್ರತಿತಂತ್ರಗಳನ್ನು ರೂಪಿಸುತ್ತಿದ್ದಾರೆ. ಹಿಂದಿನ ಸ್ಪೀಕರ್ ಅವರಿಂದ ಅನರ್ಹಗೊಂಡು ಬಿಜೆಪಿಯಿಂದ ಕಣಕ್ಕಿಳಿದಿರುವ ಆನಂದ್ ಸಿಂಗ್ ಹ್ಯಾಟ್ರಿಕ್ ಸಾಧನೆಯ ನಿರೀಕ್ಷೆಯಲ್ಲಿದ್ದಾರೆ. ಅದು ಹೇಗೆ ಅಂತೀರಾ. ಈ ಸ್ಟೋರಿ ನೋಡಿ....