ರಾಣೆಬೆನ್ನೂರು: ಮಳೆಯಿಂದ ಅಂಗನವಾಡಿ ಕಟ್ಟಡ ಕುಸಿತ - Ranebennur News 2020

🎬 Watch Now: Feature Video

thumbnail

By

Published : Sep 13, 2020, 5:07 PM IST

ರಾಣೆಬೆನ್ನೂರು: ಕಳೆದೆರಡು ದಿನಗಳಿಂದ ರಾಣೆಬೆನ್ನೂರು ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಿದ್ದಾಪುರ ತಾಂಡಾದಲ್ಲಿರುವ ಅಂಗನವಾಡಿ ಕೇಂದ್ರ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಸುಮಾರು 20 ವರ್ಷದ ಹಿಂದೆ ನಿರ್ಮಿಸಿರುವ ಈ ಕಟ್ಟಡ ಕಳಪೆ ಕಾಮಗಾರಿಯಿಂದ ಶಿಥಿಲಗೊಂಡಿತ್ತು. ಹೀಗಾಗಿ ಗ್ರಾಮಸ್ಥರು ಕಳೆದ ಒಂದು ವಾರದಿಂದ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ‌ಕಳಿಸಿರಲಿಲ್ಲ ಎಂದು ತಿಳಿದು ಬಂದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.