ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ - ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು
🎬 Watch Now: Feature Video
ಬೆಂಗಳೂರು: ಗೌರವ ಧನದ ಬದಲು ಕನಿಷ್ಠ ವೇತನ ಜಾರಿಗೊಳಿಸಬೇಕು, ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಬೇಕು, ಮಾಸಿಕ ಪಿಂಚಣಿಯಾಗಿ ರೂ. 10 ಸಾವಿರ ನೀಡಬೇಕು. ಹೀಗೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಆರಮಭಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...