ಮಕ್ಕಳ ಸರ್ವೇಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಬೇಡಿ; ಡಿಸಿಗೆ ಮನವಿ - ಅಂಗನವಾಡಿ ಕಾರ್ಯಕರ್ತೆಯರು
🎬 Watch Now: Feature Video
ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆಯರನ್ನು ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೇ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 2012ರ ಫೆಬ್ರುವರಿ 27ರಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಇತರೆ ಇಲಾಖೆಯ ಹೊರೆಯನ್ನು ತಪ್ಪಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಬೇರೆ ಕಾರ್ಯಗಳ ನೀಡಬಾರದು ಎಂದು ಆಗ್ರಹಿಸಿದ್ದಾರೆ.