ನ್ಯೂಯಾರ್ಕ್‌ನಲ್ಲಿ ಹುಲಿಗೆ ಕೊರೊನಾ ಸೋಂಕು; ಬಿಂಕದಕಟ್ಟಿ ಪ್ರಾಣಿಗಳಿಗೂ ಪ್ರತ್ಯೇಕ ಐಸೋಲೇಷನ್ - Gadag Zoo news
🎬 Watch Now: Feature Video

ಉತ್ತರ ಕರ್ನಾಟಕದ ಏಕೈಕ ಪ್ರಾಣಿ ಸಂಗ್ರಹಾಲಯವಾಗಿರುವ ಗದಗನ ಬಿಂಕದಕಟ್ಟಿ ಕಿರು ಮೃಗಾಲಯದ ಪ್ರಾಣಿಗಳಿಗೆ ಕೊರೊನಾ ಸೋಂಕು ಹರಡುವ ಭೀತಿಯಿಂದ ಮೃಗಾಲಯದಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಲಾಕ್‌ಡೌನ್ ಘೋಷಣೆ ಆದಾಗಿನಿಂದ ಮೃಗಾಲಯ ಪ್ರಾಧಿಕಾರ ಸೂಚಿಸಿರುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಪ್ರತೀ ಪ್ರಾಣಿಗೂ ಪ್ರತ್ಯೇಕವಾಗಿ ಐಸೋಲೇಷನ್ನಲ್ಲಿ ಕಲ್ಪಿಸಿದ್ದು, ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರೋ ಚಿಟ್ ಚಾಟ್ ಇಲ್ಲಿದೆ..