ಕಾಡು ಪ್ರಾಣಿಗಳ ಕಾಟಕ್ಕೆ ಕಂಗೆಟ್ಟ ಅನ್ನದಾತರು...! - deer
🎬 Watch Now: Feature Video
ಈ ವರ್ಷ ಬೀದರ್ ಜಿಲ್ಲೆಯಲ್ಲಿ ಅಲ್ಪ ಸ್ವಲ್ಪ ಮಳೆಯಾಗಿ, ಹೊಲಗಳಲ್ಲಿ ಹಸಿರು ನಳನಳಿಸುತ್ತಿದೆ. ಆದ್ರೆ ಬೆಳೆಗಳಿಗೆ ಕಾಡು ಪ್ರಾಣಿಗಳ ಕಾಟ ಹೆಚ್ಚಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿದ್ದಾರೆ. ಇಲ್ಲಿದೆ ನೋದಿ ರೈತರ ಗೋಳಿನ ಕತೆ-ವ್ಯಥೆ...