ಶೆಟ್ಟಿಹಳ್ಳಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರದ್ಧಾ ಭಕ್ತಿಯಿಂದ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವ ಜರುಗಿತು. ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.