ಕಲ್ಪತರು ನಾಡಿಗೆ ಮುಂಬೈನಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್​.. - ತುಮಕೂರು ಸುದ್ದಿ

🎬 Watch Now: Feature Video

thumbnail

By

Published : Jun 5, 2020, 10:40 PM IST

ಮುಂಬೈನಿಂದ ಬಂದ ತುಮಕೂರಿನ ವ್ಯಕ್ತಿಗೆ ಕೊರೊನಾ ಪಾಸಿಟಿವ್​ ಬಂದಿ. ಇದರಿಂದ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ 10,805 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. 9,987 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 588 ಮಂದಿಯ ವರದಿ ನಿರೀಕ್ಷೆಯಲ್ಲಿದೆ. ಅಲ್ಲದೆ ಇಂದು ಜಿಲ್ಲೆಯ ಕೋವಿಡ್​-19 ಆಸ್ಪತ್ರೆಯಿಂದ 7 ಜನ ಡಿಸ್ಚಾರ್ಜ್​ ಆಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.