ಬ್ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು - ಬ್ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು
🎬 Watch Now: Feature Video

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ಅವ್ಯವಸ್ಥೆಗಳು ಒಂದೆರಡಲ್ಲ. ಸದಾ ಒಂದಿಲ್ಲೊಂದು ಸುದ್ದಿಯಲ್ಲಿ ಇರ್ತಿದ್ದ ಆಸ್ಪತ್ರೆ ಮತ್ತೆ ಸುದ್ದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರಿಗೆ ಬದಲಿ ರಕ್ತ ನೀಡಿದ್ದ ಇಲ್ಲಿನ ವೈದ್ಯರು ಮತ್ತೊಂದು ಎಡವಟ್ಟು ಮಾಡಿದ್ದಾರೆ.