ಗಣರಾಜ್ಯೋತ್ಸವ ಪರೇಡ್​: ರಾಷ್ಟ್ರ ರಾಜಧಾನಿಯಲ್ಲಿ ಮಿಂಚಲಿದೆ ಅನುಭವ ಮಂಟಪದ ಸ್ತಬ್ಧ ಚಿತ್ರ - Anubhava Mantapa in the Republic Day parade

🎬 Watch Now: Feature Video

thumbnail

By

Published : Jan 22, 2020, 10:19 PM IST

ಜನವರಿ 26 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ಸ್ತಬ್ಧ ಚಿತ್ರಗಳು ಆಕರ್ಷಣೆಯ ಕೇಂದ್ರಬಿಂದುಗಳಾಗಿರುತ್ತವೆ. ದೇಶದ ಎಲ್ಲ ರಾಜ್ಯಗಳಿಂದ ಒಂದೊಂದು ಸ್ತಬ್ಧ ಚಿತ್ರಗಳು ಭಾಗವಹಿಸುತ್ತವೆ. ನಮ್ಮ ರಾಜ್ಯದಿಂದ ಈ ಬಾರಿ 12ನೇ ಶತಮಾನದ ಶರಣ ಸಂಸ್ಕೃತಿ ಸಾರುವ ಅನುಭವ ಮಂಟಪದ ಸ್ತಬ್ಧ ಚಿತ್ರವು ಪಾಲ್ಗೊಳ್ಳಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.