ಯಕ್ಷಗಾನದಲ್ಲಿ ಮುಸ್ಲಿಂ ಮಹಿಳೆಯ ಪ್ರತಿಭೆ; ಆರ್ಷಿಯಾ ಅಭಿನಯಕ್ಕೆ ಪ್ರೇಕ್ಷಕರು ಫಿದಾ - ಮಂಗಳೂರಿನ ಅರ್ಶಿಯಾ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಇತ್ತೀಚೆಗೆ ಮಹಿಳೆಯರೂ ಕೂಡ ತಮ್ಮ ಪ್ರತಿಭೆ ತೋರಿಸಿ ಸೈ ಎನಿಸಿಕೊಂಡಿದ್ದಾರೆ. ಆದರೆ, ಯಕ್ಷಗಾನದಲ್ಲಿ ಮುಸ್ಲಿಂ ಕಲಾವಿದರು ತೊಡಗಿಸಿಕೊಂಡಿದ್ದು ತೀರಾ ಕಡಿಮೆ. ಅದರಲ್ಲೂ ಮುಸ್ಲಿಂ ಮಹಿಳೆಯರು ಯಕ್ಷಗಾನದಲ್ಲಿ ಈವರೆಗೆ ಕಾಣಿಸಿಕೊಂಡಿಲ್ಲ. ಆದ್ರೀಗ ಯಕ್ಷಗಾನದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಮನೋಜ್ಞ ಅಭಿನಯ ಮಾಡಿ ಪ್ರೇಕ್ಷಕರಿಂದ ಸೈ ಎನ್ನಿಸಿಕೊಂಡಿದ್ದಾರೆ.
Last Updated : Mar 6, 2020, 8:03 PM IST